Kannada Articles

ರಾಜೀವ್ ಮಲ್ಹೋತ್ರ ಸಂವಾದ : ಅಯೋಧ್ಯೆ,ಸತಿ ಪದ್ಧತಿ ಮತ್ತಿತರ ವಿಷಯಗಳು – 1

ಈ ಚರ್ಚೆಯಲ್ಲಿ ನಾನು ದೆಹಲಿ ವಿಶ್ವವಿದ್ಯಾಲಯದಲ್ಲಿ ಇತಿಹಾಸ ಮತ್ತು ರಾಜ್ಯಶಾಸ್ತ್ರವಿಭಾಗದ ಸಹ ಪ್ರಾಧ್ಯಾಪಕರಾಗಿರುವ ಶ್ರೀಮತಿ ಮೀನಾಕ್ಷಿ ಜೈನ್‌ರೊಂದಿಗೆ ಅವರ ಕೃತಿಗಳ ಬಗ್ಗೆ ವಿಚಾರಮಾಡಲಿದ್ದೇನೆ. ನಾನು ಶ್ರೀಮತಿ. ಮೀನಾಕ್ಷಿ ಜೈನ್‌ರನ್ನು ಸುಮಾರು ಎರಡು ದಶಕಗಳಿಂದ ಬಲ್ಲೆ. ಹಾಗೂ ಅವರನ್ನು ಇಂದಿನ ಭಾರತದಲ್ಲಿ ಒಬ್ಬ ಇತಿಹಾಸ ಮತ್ತು ರಾಜಕೀಯ ವಿಷಯಗಳ ಉತ್ತಮ ವಿದ್ವಾಂಸರೆಂದು ಗೌರವಿಸುತ್ತೇನೆ. ಅವರು ದೆಹಲಿಯಲ್ಲಿ ಶಲ್ಡನ್… Read More ›

ಭಾರತೀಯ ವೈಶಿಷ್ಟ್ಯ ಕಲ್ಪನೆ

(“ಭಾರತೀಯ ಕಲ್ಪನೆ” – ಅಂತಾರಾಷ್ಟ್ರೀಯ ಸಮ್ಮೇಳನ) ಈ ಭಾಷಣದಲ್ಲಿ, ನಾನು “ಭಾರತೀಯ ವೈಶಿಷ್ಟ್ಯ” ಎಂಬ ಕಲ್ಪನೆಯ ಬಗ್ಗೆ, ಅದರ ತಾತ್ಪರ್ಯ ಮತ್ತು ವಿವಿಧ ಕಾರ್ಯಕ್ಷೇತ್ರಗಳಲ್ಲಿ ಈ ಕಲ್ಪನೆಯು ಹೇಗೆ ಹರಡಿದೆ ಎಂಬುದರ ಬಗ್ಗೆ ಚರ್ಚಿಸಲಿದ್ದೇನೆ. ಅಮೇರಿಕಾ ಸಂಯುಕ್ತ ಸಂಸ್ಥಾನದಲ್ಲಿನ ನನ್ನ  ಜೀವನದ ಅನುಭವಗಳು “ಅಮೇರಿಕಾ ವೈಶಿಷ್ಟ್ಯ” ಎಂಬ ಕಲ್ಪನೆಯನ್ನು ಅರ್ಥ ಮಾಡಿಸಿದವು. ಇದು ಇನ್ನುಳಿದ ದೇಶಗಳ… Read More ›

ನಾನೇ ಭಾರತ!

ಭಾರತವು ಸೂಪರ್ ಪವರ್ ಆಗುವುದೆಂಬ ಕಲರವ ಎಲ್ಲೆಡೆ ಕೇಳಿಬರುತ್ತಿದೆ. ಆದರೆ ಸೂಪರ್ ಪವರ್‌ಗಳು ರಾಷ್ಟ್ರೀಯತೆಯ ಬಗೆಗೆ ಭ್ರಮೆಯನ್ನು ಹೊಂದಿವೆಯೇ? ಅಥವಾ ತಮ್ಮ ಹಿಂದುಳಿದ ನಾಗರೀಕತೆಯನ್ನು ಬದಲಾಯಿಸಲು ಬೇರೆಯವರಿಗೆ ಆಹ್ವಾನ ನೀಡುವುದು ಎಂದರ್ಥವೇ ? ಸೂಪರ್ ಪವರ್ ಆದ ಯಾವುದಾದರೂ ದೇಶವು ಯಾವತ್ತಾದರೂ ತನ್ನ ಪ್ರಜೆಗಳನ್ನು ವಿದೇಶೀ ಒಪ್ಪಂದದ ಏಜೆಂಟರಾಗಿ ಬಳಸಿಕೊಳ್ಳಲು ಅನವು ಮಾಡಿಕೊಡುತ್ತದೆಯೇ ? ಇಲ್ಲ…. Read More ›