ಭಾರತೀಯ ವೈಶಿಷ್ಟ್ಯ ಕಲ್ಪನೆ
(“ಭಾರತೀಯ ಕಲ್ಪನೆ” – ಅಂತಾರಾಷ್ಟ್ರೀಯ ಸಮ್ಮೇಳನ) ಈ ಭಾಷಣದಲ್ಲಿ, ನಾನು “ಭಾರತೀಯ ವೈಶಿಷ್ಟ್ಯ” ಎಂಬ ಕಲ್ಪನೆಯ ಬಗ್ಗೆ, ಅದರ ತಾತ್ಪರ್ಯ ಮತ್ತು ವಿವಿಧ ಕಾರ್ಯಕ್ಷೇತ್ರಗಳಲ್ಲಿ ಈ ಕಲ್ಪನೆಯು ಹೇಗೆ ಹರಡಿದೆ ಎಂಬುದರ ಬಗ್ಗೆ ಚರ್ಚಿಸಲಿದ್ದೇನೆ. ಅಮೇರಿಕಾ ಸಂಯುಕ್ತ ಸಂಸ್ಥಾನದಲ್ಲಿನ ನನ್ನ ಜೀವನದ ಅನುಭವಗಳು “ಅಮೇರಿಕಾ ವೈಶಿಷ್ಟ್ಯ” ಎಂಬ ಕಲ್ಪನೆಯನ್ನು ಅರ್ಥ ಮಾಡಿಸಿದವು. ಇದು ಇನ್ನುಳಿದ ದೇಶಗಳ ಜನರಲ್ಲಿ ಇರಬಹುದಾದ ಸಮಾನರೀತಿಯ ಭಾವನೆಗಳನ್ನು ಹುಡುಕಲು ಪ್ರೇರೇಪಿಸಿತು. ಆನಂತರ “ಭಾರತೀಯ ವೈಶಿಷ್ಟ್ಯ” ಎಂಬುದರ ವಿವರಣೆಯ ತಾರ್ಕಿಕ ಹುಡುಕಾಟ ಆರಂಭವಾಯಿತು. ಅಮೇರಿಕೀಯ […]