ಭಾರತೀಯ ವೈಶಿಷ್ಟ್ಯ ಕಲ್ಪನೆ

(“ಭಾರತೀಯ ಕಲ್ಪನೆ” – ಅಂತಾರಾಷ್ಟ್ರೀಯ ಸಮ್ಮೇಳನ) ಈ ಭಾಷಣದಲ್ಲಿ, ನಾನು “ಭಾರತೀಯ ವೈಶಿಷ್ಟ್ಯ” ಎಂಬ ಕಲ್ಪನೆಯ ಬಗ್ಗೆ, ಅದರ ತಾತ್ಪರ್ಯ ಮತ್ತು ವಿವಿಧ ಕಾರ್ಯಕ್ಷೇತ್ರಗಳಲ್ಲಿ ಈ ಕಲ್ಪನೆಯು ಹೇಗೆ ಹರಡಿದೆ ಎಂಬುದರ ಬಗ್ಗೆ ಚರ್ಚಿಸಲಿದ್ದೇನೆ. ಅಮೇರಿಕಾ ಸಂಯುಕ್ತ ಸಂಸ್ಥಾನದಲ್ಲಿನ ನನ್ನ  ಜೀವನದ ಅನುಭವಗಳು “ಅಮೇರಿಕಾ ವೈಶಿಷ್ಟ್ಯ” ಎಂಬ ಕಲ್ಪನೆಯನ್ನು ಅರ್ಥ ಮಾಡಿಸಿದವು. ಇದು ಇನ್ನುಳಿದ ದೇಶಗಳ ಜನರಲ್ಲಿ ಇರಬಹುದಾದ ಸಮಾನರೀತಿಯ ಭಾವನೆಗಳನ್ನು ಹುಡುಕಲು ಪ್ರೇರೇಪಿಸಿತು. ಆನಂತರ “ಭಾರತೀಯ ವೈಶಿಷ್ಟ್ಯ” ಎಂಬುದರ ವಿವರಣೆಯ ತಾರ್ಕಿಕ ಹುಡುಕಾಟ ಆರಂಭವಾಯಿತು. ಅಮೇರಿಕೀಯ […]

Continue Reading

ನಾನೇ ಭಾರತ!

ಭಾರತವು ಸೂಪರ್ ಪವರ್ ಆಗುವುದೆಂಬ ಕಲರವ ಎಲ್ಲೆಡೆ ಕೇಳಿಬರುತ್ತಿದೆ. ಆದರೆ ಸೂಪರ್ ಪವರ್‌ಗಳು ರಾಷ್ಟ್ರೀಯತೆಯ ಬಗೆಗೆ ಭ್ರಮೆಯನ್ನು ಹೊಂದಿವೆಯೇ? ಅಥವಾ ತಮ್ಮ ಹಿಂದುಳಿದ ನಾಗರೀಕತೆಯನ್ನು ಬದಲಾಯಿಸಲು ಬೇರೆಯವರಿಗೆ ಆಹ್ವಾನ ನೀಡುವುದು ಎಂದರ್ಥವೇ ? ಸೂಪರ್ ಪವರ್ ಆದ ಯಾವುದಾದರೂ ದೇಶವು ಯಾವತ್ತಾದರೂ ತನ್ನ ಪ್ರಜೆಗಳನ್ನು ವಿದೇಶೀ ಒಪ್ಪಂದದ ಏಜೆಂಟರಾಗಿ ಬಳಸಿಕೊಳ್ಳಲು ಅನವು ಮಾಡಿಕೊಡುತ್ತದೆಯೇ ? ಇಲ್ಲ. ಆದರೆ, ಭಾರತವು ಉದಾರವಾಗಿ ವಿದೇಶೀ ಒಪ್ಪಂದಗಳನ್ನು ಒಪ್ಪಿಕೊಳ್ಳುತ್ತಿದೆ. ಇದರಿಂದ ಭಾರತವವನ್ನು ಅವರು ವಿಭಕ್ತವಾಗೇ ಕಾಣುತ್ತಾರೆ. ಆದರೆ ಸೂಪರ್ ಪವರ್‌ಗಳು ಅಂದರೆ […]

Continue Reading